*ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ; ಈಗ ಯಾರ್ಯಾರು ಪಕ್ಷದ ಸೂಚನೆ ಮೀರಿ ಮಾತನಾಡಿದ್ದಾರೋ ಅವರಿಗೆಲ್ಲಾ ನೋಟಿಸ್ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಅಧಿಕಾರ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಸಚಿವರು, ಶಾಸಕರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ, ಯಾವ ಅಧಿಕಾರ ಹಂಚಿಕೆ? ಹಂಚಿಕೆ ಮಾಡಲು ಇದೇನು ಆಸ್ತಿಯೇ?ಯಾವುದೇ ಆಸ್ತಿಯಿಲ್ಲ ಹಂಚಿಕೊಳ್ಳೋಕೆ. ಇಲ್ಲದ ಚರ್ಚೆಯನ್ನು ಅನಗತ್ಯವಾಗಿ ಹುಟ್ಟುಹಾಕುವ ಕೆಲಸ ಮಾಡಬೇಡಿ ಎಂದು ಮಾಧ್ಯಮಗಳ ಮೇಲೆ ಗರಂ ಆದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೇ ದೆಹಲಿಯಲ್ಲಿಯೇ … Continue reading *ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್*