National

*ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

Home add -Advt

ಯತ್ನಾಳ್ ಸಲ್ಲಿಸಿದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ, ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ. ಅಲ್ಲದೇ ರಾಜ್ಯ ಸರ್ಕಾರ, ಲೋಕಾಯುಕ್ತ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾ. ಸೂರ್ಯಕಾಂತ್, ಉಜ್ವಲ್ ಭುಯಾನ್ ಅವರಿದ್ದ ಸುಪ್ರೀಂ ಕೋರ್ಟ್ ದ್ವಿಸದಸ್ಯಪೀಠ ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.

Related Articles

Back to top button