*ಆಗಸ್ಟ್ 16ರಿಂದ ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಹಾಗೂ ಆಂತರಿಕ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್ ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, ಶುಕ್ರವಾರ ಈ ಮಾಹಿತಿ ನೀಡಿದರು. ಜುಲೈ 24ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದ ಕಾರಣ ಈ ವಿಚಾರದ ಬಗ್ಗೆ ಮಾಧ್ಯಮಗೋಷ್ಠಿ ಮಾಡಿರಲಿಲ್ಲ. ಆಗಸ್ಟ್ … Continue reading *ಆಗಸ್ಟ್ 16ರಿಂದ ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಹಾಗೂ ಆಂತರಿಕ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್*