*ಚುನಾವಣೆಯಲ್ಲಿ ಗೆದ್ದವರೆಲ್ಲಾ ನಾಯಕರಲ್ಲ: ಡಿ.ಕೆ. ಶಿವಕುಮಾರ್*
ಶಿಸ್ತು ನಿಮ್ಮ ಮೂಲ ಮಂತ್ರವಾಗಬೇಕು: ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ ಪ್ರಗತಿವಾಹಿನಿ ಸುದ್ದಿ: “ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು.Home add -Advt ಅರಮನೆ ಮೈದಾನದಲ್ಲಿ ಸೋಮವಾರ ನಡೆದ “ಯುವ ಸಂಕಲ್ಪ” ಪದಗ್ರಹಣ … Continue reading *ಚುನಾವಣೆಯಲ್ಲಿ ಗೆದ್ದವರೆಲ್ಲಾ ನಾಯಕರಲ್ಲ: ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed