*ಕೊಟ್ಟ ಮಾತಿನಂತೆ ಡಿಸೆಂಬರ್ ಅಂತ್ಯದಲ್ಲಿ ಯುವನಿಧಿ ಜಾರಿ ಪ್ರಕ್ರಿಯೆ ಆರಂಭ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: “ನಾವು ಕೊಟ್ಟ ಮಾತಿನಂತೆ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಯುವನಿಧಿ ಯೋಜನೆ ಜಾರಿ ಪ್ರಕ್ರಿಯೆ ಆರಂಭಿಸುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುವರ್ಣಸೌಧದಲ್ಲಿ ಮಾಧ್ಯಮಗಳು, ಡಿ. 21ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗುವ ಬಗ್ಗೆ ಕೇಳಿದ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ್ದು ಹೀಗೆ: “ಈ ಯೋಜನೆ ಜಾರಿಗೆ ತಾಂತ್ರಿಕ ವಿಚಾರವಾಗಿ ಚರ್ಚೆ ಮಾಡಿದ್ದು, ಅನುಷ್ಠಾನದ ಜವಾಬ್ದಾರಿಯನ್ನು ಕೌಶ್ಯಲ್ಯಾಭಿವೃದ್ಧಿ ಸಚಿವರಿಗೆ ನೀಡಿದ್ದೇವೆ. ಜನವರಿಯಲ್ಲಿ ಈ ಯೋಜನೆಯ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಅಧಿಕೃತ ದಿನಾಂಕವನ್ನು ಸಚಿವರು … Continue reading *ಕೊಟ್ಟ ಮಾತಿನಂತೆ ಡಿಸೆಂಬರ್ ಅಂತ್ಯದಲ್ಲಿ ಯುವನಿಧಿ ಜಾರಿ ಪ್ರಕ್ರಿಯೆ ಆರಂಭ: ಡಿಸಿಎಂ ಡಿ.ಕೆ. ಶಿವಕುಮಾರ್*