*2028ಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ*

ನನಗೆ ರಾಜಕೀಯ ಚದುರಂಗ ಗೊತ್ತಿದೆ ಪ್ರಗತಿವಾಹಿನಿ ಸುದ್ದಿ: “ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬಲು ಅನೇಕ ಕಾರ್ಯಕ್ರಮ ರೂಪಿಸಿದೆ. ಪಕ್ಷದ ಆಚಾರ ವಿಚಾರ ಹಾಗೂ ಯೋಜನೆಗಳನ್ನು ರಾಜ್ಯದ ಮೂಲೆ ಮೂಲೆಯಲ್ಲಿ ಪ್ರಚಾರ ಮಾಡಿ, ಆಗ 2028ರಲ್ಲೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ನಡೆದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ರೀಮತಿ ಸೌಮ್ಯ ರೆಡ್ಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ … Continue reading *2028ಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ*