


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಉಚಗಾಂವ ಗ್ರಾಮದ ಶ್ರೀ ಮಳಿಕರಣಿ ದೇವಿಯ ಸನ್ನಿಧಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ, ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಂಗಳವಾರ ರಾತ್ರಿ ತೆರಳಿ ದರ್ಶನ ಪಡೆದರು.
ಈ ಸಮಯದಲ್ಲಿ ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಬಾಗಣ್ಣ ನರೋಟಿ, ಗ್ರಾಮದ ಮುಖಂಡರು ಹಾಗೂ ದೇವಸ್ಥಾನದ ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು.
https://pragati.taskdun.com/nauguration-of-the-new-shree-lakshmi-devi-mandir-in-bijagarani-village/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ