*ತಮಿಳುನಾಡು ಬೇಡಿಕೆ ತಿರಸ್ಕಾರ‌ ಮಾಡಿದ್ದು ಸಂತಸ ತಂದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಿತ್ಯ 12,500 ಕ್ಯೂಸೆಕ್ಸ್ ನೀರು ಬಿಡುಗಡೆಗೆ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) ತಿರಸ್ಕಾರ ಮಾಡಿದ್ದು ಸಂತಸ ತಂದಿದೆ. ನಮ್ಮ ರಾಜ್ಯದ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ನಿತ್ಯ 3000 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸ್ಸು ಬಳಿಕ ಸದಾಶಿವನಗರದ ನಿವಾಸದ ಬಳಿ ಮಂಗಳವಾರ ಸಂಜೆ ಮಾಧ್ಯಮಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. 12,500 ಕ್ಯೂಸೆಕ್ಸ್ ನೀರಿಗೆ … Continue reading *ತಮಿಳುನಾಡು ಬೇಡಿಕೆ ತಿರಸ್ಕಾರ‌ ಮಾಡಿದ್ದು ಸಂತಸ ತಂದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್*