*ಅಧಿಕಾರಿ ಸಸ್ಪೆಂಡ್ ಗೆ ಸ್ಥಳದಲ್ಲೇ ಸೂಚನೆ ನೀಡಿದ ಡಿಸಿಎಂ*
3,000 ಕ್ಕೂ ಹೆಚ್ಚು ಮನವಿಗಳಿಗೆ ಸ್ಪಂದಿಸಿದ ಡಿ.ಕೆ.ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ; ಪರಿಷ್ಕೃತಗೊಂಡ ಪಿಂಚಣಿಯ ಬಾಕಿ ಮೊತ್ತ ಬಿಡುಗಡೆಗೆ 50 ಸಾವಿರ ಲಂಚ ಕೇಳಿದ್ದ ಬೆಸ್ಕಾಂ ಕೆಂಗೇರಿ ವಿಭಾಗದ ಲೆಕ್ಕಾಧಿಕಾರಿ ಗಿರೀಶ್ ಅವರನ್ನು ಅಮಾನತು ಮಾಡಬೇಕು ಎಂದು ಸ್ಥಳದಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.Home add -Advt ಬೆಸ್ಕಾಂನಲ್ಲಿ ಕಾರ್ಯನಿರ್ವಹಿಸಿ 2007 ರಲ್ಲಿ ನಿವೃತ್ತಿ ಹೊಂದಿದ್ದೇನೆ.15 ವರ್ಷಗಳಿಂದ ಅಲೆದು ಸುಸ್ತಾಗಿದ್ದೇನೆ ಎಂದು ಅವಲತ್ತುಕೊಂಡ ಎಸ್.ಎಂ. ಗೋವಿಂದಪ್ಪ ಅವರಿಗೆ “ಕೆಲವೇ ದಿನಗಳಲ್ಲಿ ನಿಮಗೆ ನಿವೃತ್ತಿ ವೇತನ ದೊರೆಯುತ್ತದೆ” … Continue reading *ಅಧಿಕಾರಿ ಸಸ್ಪೆಂಡ್ ಗೆ ಸ್ಥಳದಲ್ಲೇ ಸೂಚನೆ ನೀಡಿದ ಡಿಸಿಎಂ*
Copy and paste this URL into your WordPress site to embed
Copy and paste this code into your site to embed