*ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ; ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದ್ದಷ್ಟು ಈ ದೇಶದ ಯಾವ ರಾಜ್ಯದಲ್ಲೂ ಇಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.Home add -Advt ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದೇ ಹುಬ್ಬಳ್ಳಿ ಕೊಲೆ ಪ್ರಕರಣಕ್ಕೆ ಕಾರಣ ಎನ್ನುವ ಬಿಜೆಪಿ ಆರೋಪದ ಬಗ್ಗೆ ಅವರು ಉತ್ತರಿಸಿದ್ದು ಹೀಗೆ: “ರಾಜ್ಯಪಾಲರ ಆಡಳಿತ ಹೇರಲು … Continue reading *ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ; ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed