*ಇಡಿ ವಿಚಾರಣೆಗೆ ಹಾಜರಾದ ಡಿ.ಕೆ.ಸುರೇಶ್*

ಪ್ರಗತಿವಾಹಿನಿ ಸುದ್ದಿ: ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ.ಸುರೇಶ್ ಇಂದು ಜಾರಿ ನಿರ್ದೇಶನಾಲಯ-ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ.Home add -Advt ಕಳೆದ ಮಂಗಳವಾರ ನೋಟಿಸ್ ನೀಡಿದ್ದ ಇಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು, ಅದರಂತೆ ಡಿ..ಕೆ ಸುರೇಶ್ ಇಂದು ಬೆಂಗಳೂರಿನ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾದರು. ಇಡಿ ವಿಚಾರಣೆಗೆ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ವಂಚನೆಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರಲ್ಲಿ ನನ್ನ ಪಾತ್ರವೂ ಇಲ್ಲ ಎಂದು ಹೇಳಿದರು. ವಿಚಾರಣೆಗೂ … Continue reading *ಇಡಿ ವಿಚಾರಣೆಗೆ ಹಾಜರಾದ ಡಿ.ಕೆ.ಸುರೇಶ್*