*ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದಂದು ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ: ಡಿ.ಕೆ. ಸುರೇಶ್*

ಪ್ರಗತಿವಾಹಿನಿ ಸುದ್ದಿ: “ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ. ಪ್ರತಿಸಲವೂ ಗುಡ್ ನ್ಯೂಸ್ ಇದ್ದೇ ಇರುತ್ತದೆ. ಕೆಲವೊಂದು ಸಲ ಪಕ್ಷದ ಕೆಲಸ, ಇನ್ನೊಮ್ಮೆ ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗುತ್ತಿರುತ್ತೇವೆ. ಆಗಾಗ್ಗೆ ಸರ್ಕಾರದ ಕೆಲಸಗಳಿಗೂ ಹೋಗಿರುತ್ತೇವೆ. ಇದರಲ್ಲಿ ವಿಶೇಷತೆ ಏನೂ ಇಲ್ಲ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ಹೇಳಿದರು. ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಕಚೇರಿಯಲ್ಲಿ ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.Home add -Advt ಡಿಸಿಎಂ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಏನಾದರೂ ಗುಡ್ ನ್ಯೂಸ್ … Continue reading *ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದಂದು ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ: ಡಿ.ಕೆ. ಸುರೇಶ್*