*ಸಂಸತ್ತಿನಲ್ಲಿ ಸಂಸದ ಡಿ.ಕೆ. ಸುರೇಶ್ ಅವರಿಗೆ ಮಾತನಾಡಲು ಅವಕಾಶ ಕೊಡದೆ ಧ್ವನಿ ಅಡಗಿಸುವ ಯತ್ನ ನಡೆದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ*

ಪ್ರಗತಿವಾಹಿನಿ ಸುದ್ದಿ: ಸಂಸತ್ತಿನಲ್ಲಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಮಾತನಾಡಲೂ ಅವಕಾಶ ಕೊಡದೆ, ನಮ್ಮ ಧ್ವನಿ ಅಡಗಿಸುವ ಯತ್ನ ನಡೆದಿದೆ. ಜತೆಗೆ ಕೇಂದ್ರ ಸರ್ಕಾರ ರಾಜ್ಯದ ಪ್ರತಿ ಬಡವನ ಹೊಟ್ಟೆ ಮೇಲೆ ಹೊಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯಲ್ಲಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು “ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಮಾತಿನ ನಂತರ ಕಲಾಪ ಅಂತ್ಯಗೊಳಿಸಿ, ರಾಜ್ಯದ ಪರ ಸುರೇಶ್ ಅವರ ಧ್ವನಿ ಎತ್ತಲು ಅವಕಾಶ ಕೊಡದೆ ಅನ್ಯಾಯ ಮಾಡಲಾಗಿದೆ. ಬಿಜೆಪಿ … Continue reading *ಸಂಸತ್ತಿನಲ್ಲಿ ಸಂಸದ ಡಿ.ಕೆ. ಸುರೇಶ್ ಅವರಿಗೆ ಮಾತನಾಡಲು ಅವಕಾಶ ಕೊಡದೆ ಧ್ವನಿ ಅಡಗಿಸುವ ಯತ್ನ ನಡೆದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ*