ಪ್ರಗತಿವಾಹಿನಿ ಸುದ್ದಿ: ಸಂಸತ್ತಿನಲ್ಲಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಮಾತನಾಡಲೂ ಅವಕಾಶ ಕೊಡದೆ, ನಮ್ಮ ಧ್ವನಿ ಅಡಗಿಸುವ ಯತ್ನ ನಡೆದಿದೆ. ಜತೆಗೆ ಕೇಂದ್ರ ಸರ್ಕಾರ ರಾಜ್ಯದ ಪ್ರತಿ ಬಡವನ ಹೊಟ್ಟೆ ಮೇಲೆ ಹೊಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.Home add -Advt ದೆಹಲಿಯಲ್ಲಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು “ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಮಾತಿನ ನಂತರ ಕಲಾಪ ಅಂತ್ಯಗೊಳಿಸಿ, ರಾಜ್ಯದ ಪರ ಸುರೇಶ್ ಅವರ ಧ್ವನಿ ಎತ್ತಲು ಅವಕಾಶ ಕೊಡದೆ ಅನ್ಯಾಯ … Continue reading *ಸಂಸತ್ತಿನಲ್ಲಿ ಸಂಸದ ಡಿ.ಕೆ. ಸುರೇಶ್ ಅವರಿಗೆ ಮಾತನಾಡಲು ಅವಕಾಶ ಕೊಡದೆ ಧ್ವನಿ ಅಡಗಿಸುವ ಯತ್ನ ನಡೆದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ*
Copy and paste this URL into your WordPress site to embed
Copy and paste this code into your site to embed