*ಸಂಸದ ಡಿ.ಕೆ.ಸುರೇಶ್ ಗೆ ತಿರುಗೇಟು ಕೊಟ್ಟ ಜೆಡಿಎಸ್*

ಡಾ.ಸಿ.ಎನ್.ಮಂಜುನಾಥ್ vs ಡಿ.ಕೆ.ಸುರೇಶ್ ಅಂದರೆ ನಿಸ್ವಾರ್ಥ vs ಸ್ವಾರ್ಥ!, ಸೇವೆ v/s ಸುಲಿಗೆ!!, ಒಳಿತು v/s ಕೆಡುಕು!! ಪ್ರಗತಿವಾಹಿನಿ ಸುದ್ದಿ: ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಸಂಸದ ಡಿ.ಕೆ.ಸುರೇಶ್ ಅವರಿಗೆ ಜೆಡಿಎಸ್ ಕಟುವಾಗಿ ತಿರುಗೇಟು ಕೊಟ್ಟಿದೆ. ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಡಿ.ಕೆ.ಸುರೇಶ್ ಅವರ ಮೇಲೆ ಪ್ರಹಾರ ನಡೆಸಿರುವ ಪಕ್ಷವು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಹೋರಾಟವು ನಿಸ್ವಾರ್ಥ ಮತ್ತು ಸ್ವಾರ್ಥ, ಸೇವೆ ಮತ್ತು ಸುಲಿಗೆ, ಒಳಿತು ಮತ್ತು ಕೆಡುಕಿನ ನಡುವೆ ಹೋರಾಟ ಎಂದು … Continue reading *ಸಂಸದ ಡಿ.ಕೆ.ಸುರೇಶ್ ಗೆ ತಿರುಗೇಟು ಕೊಟ್ಟ ಜೆಡಿಎಸ್*