*ಕ್ಷೇತ್ರ ವಿಂಗಡಣೆಯಿಂದ ದಕ್ಷಿಣ ಭಾರತ ರಾಜ್ಯಗಳಿಗೆ ಆರ್ಥಿಕ ನಷ್ಟ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್‌*

ಪ್ರಗತಿವಾಹಿನಿ ಸುದ್ದಿ: “ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗೆ ಹಂಚಿಕೆಯಾಗಲಿದೆ” ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ. ಸುರೇಶ್‌ ಅವರು ಹೇಳಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು.Home add -Advt ಲೋಕಸಭಾ, ವಿಧಾನಸಭಾ ಕ್ಷೇತ್ರ ಮರುವಿಂಗಡಣೆಯಿಂದ ಕ್ಷೇತ್ರಗಳು ನಷ್ಟವಾಗುವುದಿಲ್ಲ ಎನ್ನುವ ಪ್ರಧಾನಿಯವರ ಹೇಳಿಕೆಯ ಬಗ್ಗೆ ಕೇಳಿದಾಗ, “ನಾನು ಈ ಬಗ್ಗೆ ಹಿಂದೆಯೇ ಹೇಳಿದ್ದೆ. ದಕ್ಷಿಣ … Continue reading *ಕ್ಷೇತ್ರ ವಿಂಗಡಣೆಯಿಂದ ದಕ್ಷಿಣ ಭಾರತ ರಾಜ್ಯಗಳಿಗೆ ಆರ್ಥಿಕ ನಷ್ಟ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್‌*