*ರಾಜ್ಯದಲ್ಲಿ ಈ ಬಾರಿ ಎಲ್ಲೆಡೆ ರಾಜಕೀಯ ವಾತಾವರಣ ಚೆನ್ನಾಗಿದೆ: ಡಿ.ಕೆ ಸುರೇಶ ಮಾರ್ಮಿಕ ನುಡಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಈ ಬಾರಿ ಎಲ್ಲ ಕಡೆ ರಾಜಕೀಯ ವಾತಾವರಣ ಚೆನ್ನಾಗಿದೆ ಎಂದು ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಂಸದ ಡಿ.ಕೆ ಸುರೇಶ ಮಾರ್ಮಿಕ ನುಡಿ ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳಗಾವಿಯಲ್ಲಿ ಚಳಿಗಾಲದ ವಾತಾವರಣ ಚೆನ್ನಾಗಿದೆ. ಪ್ರವಾಸೋದ್ಯಮಕ್ಕೆ ಅನುಕೂಲಕರವಾದ ಪ್ರದೇಶ ಎಂದ ಅವರು, ರಾಜಕಾರಣ ಹೇಗಿದೆ ಎನ್ನುವ ಪ್ರಶ್ನೆಗೆ ರಾಜ್ಯದ ಎಲ್ಲ ಕಡೆ ಚೆನ್ನಾಗಿದೆ ಎಂದರು. Home add -Advt *ವೃದ್ಧಾಶ್ರಮಕ್ಕೆ ಟಿವಿ, ಗೀಜರ್ ನೀಡಿದ ಸಚಿವೆ ಹೆಬ್ಬಾಳಕರ್*