*ಪ್ರಜ್ವಲ್ ಪ್ರಕರಣ; ಪ್ರಧಾನಿ ಮೋದಿ ಹಾಗೂ ದೇವೇಗೌಡರ ಕುಟುಂಬವೇ ನೇರ ಹೊಣೆ: ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: “ಪ್ರಜ್ವಲ್ ರೇವಣ್ಣ ಅವರ ಪ್ರಕರಣ ದೇಶದ ಅತಿದೊಡ್ಡ ಮಾನಹಾನಿ ಹಾಗೂ ಮಹಿಳಾ ದೌರ್ಜನ್ಯ ಪ್ರಕರಣ. ಇದಕ್ಕೆ ಪ್ರಧಾನಿ ಮೋದಿ ಹಾಗೂ ದೇವೇಗೌಡರ ಕುಟುಂಬವೇ ನೇರ ಹೊಣೆ” ಎಂದು ಸಂಸದ ಡಿ.ಕೆ.ಸುರೇಶ್ ಅವರು ನೇರ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಡಿ.ಕೆ. ಸುರೇಶ್ ಅವರು ಮಂಗಳವಾರ ಮಾತನಾಡಿದರು. ಪ್ರಜ್ವಲ್ ಪೆನ್ ಡ್ರೈವ್ ವಿಚಾರ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರಿಗೆ ಮೊದಲೇ ಗೊತ್ತಿತ್ತು ಎನ್ನುವ ಆರೋಪದ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ:Home add … Continue reading *ಪ್ರಜ್ವಲ್ ಪ್ರಕರಣ; ಪ್ರಧಾನಿ ಮೋದಿ ಹಾಗೂ ದೇವೇಗೌಡರ ಕುಟುಂಬವೇ ನೇರ ಹೊಣೆ: ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ*