*ಸಿದ್ದರಾಮಯ್ಯ ಅವರಿಗೆ ವಯಸ್ಸಾಗಿಲ್ಲ, ಮುಂದಿನ ಚುನಾವಣೆಗಳನ್ನು ಅವರ ನಾಯಕತ್ವದಲ್ಲೇ ಎದುರಿಸುತ್ತೇವೆ: ಡಿ.ಕೆ. ಸುರೇಶ್*

ಪ್ರಗತಿವಾಹಿನಿ ಸುದ್ದಿ: “ಸಿದ್ದರಾಮಯ್ಯ ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತಾರೋ ಅಷ್ಟೂ ದಿನ ಅವರೇ ಸಿಎಂ. ಮುಂದೆಯೂ ಅವರೇ ಇರಬಹುದು. ಅವರು ನಮ್ಮ ನಾಯಕರು. ಅವರ ನಾಯಕತ್ವದಲ್ಲಿ ಪಕ್ಷ ಸಂಘಟಿಸಿ, ಪಕ್ಷ ಕಟ್ಟುತ್ತಿದ್ದೇವೆ” ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. Home add -Advt ನಾಯಕತ್ವ ಬದಲಾವಣೆ, ಅಧಿಕಾರ ಹಸ್ತಾಂತರ ವಿಚಾರವಾಗಿ ನಡೆಯುತ್ತಿರುವ ಚರ್ಚೆ ಬಗ್ಗೆ ಕೇಳಿದಾಗ, “ಇದೆಲ್ಲವೂ ಊಹಾಪೋಹ. ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ … Continue reading *ಸಿದ್ದರಾಮಯ್ಯ ಅವರಿಗೆ ವಯಸ್ಸಾಗಿಲ್ಲ, ಮುಂದಿನ ಚುನಾವಣೆಗಳನ್ನು ಅವರ ನಾಯಕತ್ವದಲ್ಲೇ ಎದುರಿಸುತ್ತೇವೆ: ಡಿ.ಕೆ. ಸುರೇಶ್*