*ಮತಗಳ್ಳತನದ ವಿರುದ್ಧ ರಾಜ್ಯದಲ್ಲಿ 1,12,41,000 ಸಹಿ ಸಂಗ್ರಹ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಮತ ಕಳವು ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ರಾಜ್ಯದಲ್ಲಿ ನಡೆಸಿದ ಅಭಿಯಾನದಲ್ಲಿ 1,12,41,000 ಸಹಿ ಸಂಗ್ರಹ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು. ಈ ಬಗ್ಗೆ ಕಾಂಗ್ರೆಸ್ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಹಿಸಂಗ್ರಹದ ವಿವರಣೆ ನೀಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ ಸಿ ಚಂದ್ರಶೇಖರ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ … Continue reading *ಮತಗಳ್ಳತನದ ವಿರುದ್ಧ ರಾಜ್ಯದಲ್ಲಿ 1,12,41,000 ಸಹಿ ಸಂಗ್ರಹ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed