*ಸಿಎಂರನ್ನು ಕೊಲೆಗಡುಕ ಎಂದವರ ವಿರುದ್ದ ಕ್ರಮಕ್ಕೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿಯವರು, ನಾನು ಸೇರಿದಂತೆ ಅನೇಕರನ್ನು ಟೀಕೆ ಮಾಡುತ್ತಿರುವವರ ಹೆಸರುಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಅವರನ್ನು ದೊಡ್ಡ ನಾಯಕರಂತೆ ಬಿಂಬಿಸುವುದು ಬೇಡ” ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿರೋಧ ಪಕ್ಷಗಳ ಶಾಸಕರಿಗೆ ಕಿವಿಮಾತು ಹೇಳಿದರು. Home add -Advt ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು, ‘ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ನನ್ನ ಹಕ್ಕಿಗೆ ಚ್ಯುತಿ ತರುತ್ತಿದ್ದಾರೆ. ಹೀಗಾಗಿ ನಾನು ಹಕ್ಕುಚ್ಯುತಿ ನಿರ್ಣಯ … Continue reading *ಸಿಎಂರನ್ನು ಕೊಲೆಗಡುಕ ಎಂದವರ ವಿರುದ್ದ ಕ್ರಮಕ್ಕೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed