
ಪ್ರಗತಿವಾಹಿನಿ ಸುದ್ದಿ: ಇನ್ನು ಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಭೇಟಿ ಮಾಡುವುದಾಗಿ ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಇಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.
Chief Minister D K Shivakumar’s all public meetings to he held at his home office Krishna from now on
Appeal not to come to the Sadashivanagar residence
Bengaluru, June 22: Chief Minister D K Shivakumar will hence forth hold all his public meetings, including members of the public, legislators, party leaders, and workers, at his home office ‘Krishna’.
In a media statement, he has clearly stated that he will no longer meet anyone at his Sadashivanagar residence due to unavoidable reasons.
He has requested the public, party leaders and party workers to respect his appeal and not take it otherwise.




