*ಕೇರಳ ಮೂಲದ ಶರಣ್ಯ ಪತ್ತೆ: ತಾಯಿಯ ಮನವಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಂದನೆ*

ಪ್ರಗತಿವಾಹಿನಿ ಸುದ್ದಿ: ಕೊಡಗಿನ ತಡಿಯಂಡಮೊಳ್ ಅರಣ್ಯದಲ್ಲಿ ಚಾರಣ ಮಾಡುವಾಗ ನಾಪತ್ತೆಯಾಗಿದ್ದ ಕೇರಳ ಮೂಲದ ಶರಣ್ಯ ಅವರ ತಾಯಿಯ ಮನವಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಂದಿಸಿದ್ದು, ಈಕೆಯ ಪತ್ತೆಯಾಗಾಗಿ ನಡೆಯುತ್ತಿದ್ದ ಕಾರ್ಯಾಚರಣೆ ತೀವ್ರಗೊಳಿಸುವಂತೆ ರಾಜ್ಯದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ನಂತರ ಶರಣ್ಯ ಅವರನ್ನು ಭಾನುವಾರ ಸಂಜೆ ಪತ್ತೆ ಮಾಡಲಾಗಿದೆ. ಸಧ್ಯ ಕೇರಳ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ನಿರತರಾಗಿರುವ ಡಿ.ಕೆ. ಶಿವಕುಮಾರ್ ಅವರನ್ನು ಶರಣ್ಯ ಅವರ ತಾಯಿ ಒರ್ಕಟ್ಟೇರಿಯಲ್ಲಿ ನಡೆಯುತ್ತಿದ್ದ ಚುನಾವಣಾ ಪ್ರಚಾರದ ವೇಳೆ ಶಿವಕುಮಾರ್ ಅವರನ್ನು ಭೇಟಿ … Continue reading *ಕೇರಳ ಮೂಲದ ಶರಣ್ಯ ಪತ್ತೆ: ತಾಯಿಯ ಮನವಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಂದನೆ*