ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಜನರಿಗೆ ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಸರಬರಾಜು ಮಾಡಬೇಕು. ಒಂದು ವೇಳೆ ಕುಡಿಯುವ ನೀರಿನಿಂದ ಯಾವುದೇ ಸಮಸ್ಯೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಬಿಬಿಎಂಪಿ ಆಯುಕ್ತರು, ಬೆಂಗಳೂರಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಬಿಡಬ್ಲ್ಯೂಎಸ್ಎಸ್ ಬಿ ಮುಖ್ಯಸ್ಥರಿಗೆ ಪತ್ರ ಬರೆದಿರುವ ಶಿವಕುಮಾರ್ ಅವರು ಬೆಂಗಳೂರಿನ ನಾಗರಿಕರಿಗೆ ಕುಡಿಯುವ ನೀರಿನಿಂದ ಯಾವುದೇ ಸಮಸ್ಯೆ ಎದುರಾಗಬಾರದು ಎಂದು ಸ್ಪಷ್ಟ ಸೂಚನೆ … Continue reading *ನೀರಿನಿಂದ ನಾಗರಿಕರಿಗೆ ಆರೋಗ್ಯ ಸಮಸ್ಯೆ ಉಂಟಾದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed