*ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದ ಡಿ.ಕೆ.ಸುರೇಶ್*

ಪ್ರಗತಿವಾಹಿನಿ ಸುದ್ದಿ: ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ.ಸುರೇಶ್ ಇಂದು ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ. ಇಡಿ ವಿಚಾರಣೆಗೆ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ವಂಚನೆಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರಲ್ಲಿ ನನ್ನ ಪಾತ್ರವೂ ಇಲ್ಲ ಎಂದು ಹೇಳಿದರು. ಇಡಿ ವಿಚಾರಣೆಗೆ ಹಾಜರಾಗುತ್ತೇನೆ. ಇಡಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ವಂಚನೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಐಶ್ವರ್ಯ ಗೌಡ ಜೊತೆ ಯಾವುದೇ ವ್ಯವಹಾರವೂ ಇಲ್ಲ. ಆ ಮಹಿಳೆ … Continue reading *ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದ ಡಿ.ಕೆ.ಸುರೇಶ್*