*ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದ ಡಿ.ಕೆ.ಸುರೇಶ್*
ಪ್ರಗತಿವಾಹಿನಿ ಸುದ್ದಿ: ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ.ಸುರೇಶ್ ಇಂದು ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ.Home add -Advt ಇಡಿ ವಿಚಾರಣೆಗೆ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ವಂಚನೆಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರಲ್ಲಿ ನನ್ನ ಪಾತ್ರವೂ ಇಲ್ಲ ಎಂದು ಹೇಳಿದರು. ಇಡಿ ವಿಚಾರಣೆಗೆ ಹಾಜರಾಗುತ್ತೇನೆ. ಇಡಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ವಂಚನೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಐಶ್ವರ್ಯ ಗೌಡ ಜೊತೆ ಯಾವುದೇ ವ್ಯವಹಾರವೂ ಇಲ್ಲ. … Continue reading *ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದ ಡಿ.ಕೆ.ಸುರೇಶ್*
Copy and paste this URL into your WordPress site to embed
Copy and paste this code into your site to embed