*ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಶೆಟ್ಟೆಣ್ಣವರ್ ಎಸ್.ಬಿ ನೇಮಕ: ವರ್ಗಾವಣೆಗೊಂಡ IAS, IPS ಅಧಿಕಾರಗಳ ಮಾಹಿತಿ ಇಲ್ಲಿದೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಹಲವು ಐಪಿಎಸ್, ಐಎ ಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ.ರೂಪಾ, ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಿಯ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಐಪಿಎಸ್ ಅಧಿಕಾರಿ ಡಿ.ರೂಪಾ ಅವರನ್ನು ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಸ್ಥಳ ನಿಯೋಜನೆಗೆ ನಿರೀಕ್ಷಿಸುತ್ತಿದ್ದ ಐಪಿಎಸ್ ಅಧಿಕಾರಿ ಶೆಟ್ಟಣ್ಣವರ್ ಎಸ್ ಬಿ ಅವರನ್ನು ಬೆಳಗಾವಿ … Continue reading *ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಶೆಟ್ಟೆಣ್ಣವರ್ ಎಸ್.ಬಿ ನೇಮಕ: ವರ್ಗಾವಣೆಗೊಂಡ IAS, IPS ಅಧಿಕಾರಗಳ ಮಾಹಿತಿ ಇಲ್ಲಿದೆ*