*ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಶೆಟ್ಟೆಣ್ಣವರ್ ಎಸ್.ಬಿ ನೇಮಕ: ವರ್ಗಾವಣೆಗೊಂಡ IAS, IPS ಅಧಿಕಾರಗಳ ಮಾಹಿತಿ ಇಲ್ಲಿದೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಹಲವು ಐಪಿಎಸ್, ಐಎ ಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ.ರೂಪಾ, ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.Home add -Advt ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಿಯ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಐಪಿಎಸ್ ಅಧಿಕಾರಿ ಡಿ.ರೂಪಾ ಅವರನ್ನು ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಸ್ಥಳ ನಿಯೋಜನೆಗೆ ನಿರೀಕ್ಷಿಸುತ್ತಿದ್ದ ಐಪಿಎಸ್ ಅಧಿಕಾರಿ ಶೆಟ್ಟಣ್ಣವರ್ ಎಸ್ ಬಿ … Continue reading *ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಶೆಟ್ಟೆಣ್ಣವರ್ ಎಸ್.ಬಿ ನೇಮಕ: ವರ್ಗಾವಣೆಗೊಂಡ IAS, IPS ಅಧಿಕಾರಗಳ ಮಾಹಿತಿ ಇಲ್ಲಿದೆ*