*ಡಿ. 27 ವರೆಗೆ ರಾಜ್ಯಾದ್ಯಂತ ಅಲ್ಲಲ್ಲಿ ಮಳೆ*

ಪ್ರಗತಿವಾಹಿನಿ ಸುದ್ದಿ: ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಲೆನಾಡು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಛಳಿ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು … Continue reading *ಡಿ. 27 ವರೆಗೆ ರಾಜ್ಯಾದ್ಯಂತ ಅಲ್ಲಲ್ಲಿ ಮಳೆ*