Latest

ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅನಾರೋಗ್ಯಕ್ಕೀಡಾಗಿದ್ದು, ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶುಗರ್ ಲೋ ಆದ ಕಾರಣ ಡಿ.ವಿ.ಸದಾನಂದಗೌಡ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲು ನಿರ್ಧರಿಸಲಾಗಿದೆ.

ಆಂಬುಲೆನ್ಸ್ ನಲ್ಲಿ ಝಿರೋ ಟ್ರಾಫಿಕ್ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button