Kannada NewsKarnataka NewsLatest

*ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್; ತನಿಖಾಧಿಕಾರಿ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖಾಧಿಕಾರಿಯನ್ನು ಬದಲಾವಣೆ ಮಾಡಿ ಎಸ್.ಪಿ.ಅಕ್ಷಯ್ ಆದೇಶ ಹೊರಡಿಸಿದ್ದಾರೆ.

ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಲ್ಫೆ ಇನ್ಸ್ ಪೆಕ್ಟರ್ ಮಂಜುನಾಥ್ ಗೌಡ ಅವರನ್ನು ಬದಲಾವಣೆ ಮಾಡಲಾಗಿದ್ದು, ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ನೇಮಕಮಾಡಲಾಗಿದೆ. ಇದರ ಬೆನ್ನಲ್ಲೇ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ.

Home add -Advt

ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖಾಧಿಕಾರಿ ಬದಲಾವಣೆ ಮಾಡುವಂತೆ ಒತ್ತಾಯಗಳು ಕೇಳಿಬಂದಿದ್ದು, ಇದೀಗ ಜಿಲ್ಲಾ ಎಸ್ ಪಿ ತನಿಖಾದಿಕಾರಿ ಬದಲಾವಣೆ ಮಾಡಿ ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರಿಗೆ ತನಿಖೆ ಜವಾಬ್ದಾರಿ ವಹಿಸಿದ್ದಾರೆ.

Related Articles

Back to top button