Latest

ಕೇಂದ್ರ ಸಂಪುಟಕ್ಕೆ ಡಿ.ವಿ.ಸದಾನಂದಗೌಡ ರಾಜೀನಾಮೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಹಳಬರಿಗೆ ಕೊಕ್ ನೀಡಿ, ಹೊಸ ಮುಖಗಳಿಗೆ ಆದ್ಯತೆ ನೀಡಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ. ಇದೀಗ ಕೇಂದ್ರ ರಾಜಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ರಾಜೀನಾಮೆ ನೀಡಿದ್ದಾರೆ.

ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ವರಿಷ್ಠರ ಸೂಚನೆ ಮೇರೆಗೆ ಡಿ.ವಿ.ಸದಾನಂದಗೌಡ ರಾಜೀನಾಮೆ ನೀಡಿದ್ದಾರೆ. ಸದಾನಂದಗೌಡರಿಂದ ತೆರವಾದ ಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಆಯ್ಕೆಯಾಗುವ ಸಾಧ್ಯತೆ ಇದೆ.

Related Articles

ಡಿ.ವಿ.ಸದಾನಂದಗೌಡಗೆ ಕೊಕ್; ಶೋಭಾ ಕರಂದ್ಲಾಜೆಗೆ ಕೇಂದ್ರ ಸಂಪುಟದಲ್ಲಿ ಸ್ಥಾನ?
ರಾಜೀನಾಮೆ ನೀಡಿದ ಶಿಕ್ಷಣ ಸಚಿವರು

Home add -Advt

Related Articles

Back to top button