*BREAKING: ವಿಜಯೇಂದ್ರ ಬಗ್ಗೆ ಮಾಜಿ ಸಿಎಂ ಓರ್ವರ ಆಡಿಯೋ ವೈರಲ್: ಬಿಜೆಪಿಯಲ್ಲಿ ಭಾರಿ ಸಂಚಲನ ಸೃಷ್ಟಿಸಿದ ಸಂಭಾಷಣೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆ ಕುರಿತು ಮಾಜಿ ಮುಖ್ಯಮಂತ್ರಿಯೊಬ್ಬರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜ್ಯ ಬಿಜೆಪಿಯಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.Home add -Advt ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಬಿಸಾಕಿ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಕೇಂದ್ರದ ನಾಯಕರ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಆಡಿಯೋದಲ್ಲಿ ವಿಜಯೇಂದ್ರ ಅವರನ್ನು ಸ್ಥಾನದಿಂದ ಕಿತ್ತಾಕಬೇಕು. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ವರೆಗೂ ಮುಂದುವರೆಯಲು ಬಿಡಿ, … Continue reading *BREAKING: ವಿಜಯೇಂದ್ರ ಬಗ್ಗೆ ಮಾಜಿ ಸಿಎಂ ಓರ್ವರ ಆಡಿಯೋ ವೈರಲ್: ಬಿಜೆಪಿಯಲ್ಲಿ ಭಾರಿ ಸಂಚಲನ ಸೃಷ್ಟಿಸಿದ ಸಂಭಾಷಣೆ*