Latest

ವಾರಾಣಸಿ ಬಾಂಬ್ ಸ್ಫೋಟ ; ಉಗ್ರ ವಾಲಿವುಲ್ಲಾ ಖಾನ್ ಗೆ ಮರಣದಂಡನೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: 2006ರಲ್ಲಿ ವಾರಾಣಸಿಯಲ್ಲಿ ಸಂಭವಿಸಿದ್ದ ಅವಳಿ ಬಾಂಬ್ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಉಗ್ರ ವಾಲಿವುಲ್ಲಾ ಖಾನ್ ಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶ ಗಾಜಿಯಾಬಾದ್ ನ್ಯಾಯಾಲಯ ತೀರ್ಪು ನೀಡಿದೆ.

ಪ್ರಕರಣ ನಡೆದು 16 ವರ್ಷಗಳ ಬಳಿಕ ವಾಲಿವುಲ್ಲಾ ಖಾನ್ ಅಪರಾಧಿ ಎಂದು ತೀರ್ಪು ನೀಡಿರುವ ಕೋರ್ಟ್, ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಮಾರ್ಚ್ 7, 2006ರಲ್ಲಿ ವಾರಾಣಸಿಯ ದೇವಸ್ಥಾನ ಹಾಗೂ ರೈಲ್ವೆ ನಿಲ್ದಾಣದಲ್ಲಿ ವಾಲಿವುಲ್ಲಾ ಖಾನ್ ಬಾಂಬ್ ಸ್ಫೋಟ ನಡೆಸಿದ್ದ. ಘಟನೆಯಲ್ಲಿ 20 ಜನರು ಮೃತಪಟ್ಟಿದ್ದರು. ನೂರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.
ಶಾಸಕರ ಕೊಠಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮುಂದಾದ ಮಹಿಳಾಧಿಕಾರಿ

Home add -Advt

Related Articles

Back to top button