*ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಗಿಫ್ಟ್* : *ಡಿಎ ಹೆಚ್ಚಳ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಸಿಹಿ ಸುದ್ದಿ ಸಿಗುವ ನಿರೀಕ್ಷೆಯಿದೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಅನುಮೋದನೆ ದೊರೆಯುವ ಸಾಧ್ಯತೆಯಿದೆ. ಅಕ್ಟೋಬರ್ 28ರಂದು ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಹೆಯಲ್ಲಿ ಡಿಎ ಹೆಚ್ಚಳಕ್ಕೆ ಅನುಮೋದನೆ ಸಗಲಿದೆ. ಪ್ರಸ್ತುತ ಶೇ.60ರಷ್ಟಿರುವ ಡಿಎ ಶೇ.63ಕ್ಕೆ ಏರಿಕೆಯಾಗಬಹುದು ಎಂಬ ನಿರೀಕ್ಷೆಯಿದೆ. ಆದರೆ, ಈ ಬಗ್ಗೆ ಕೇಂದ್ರ ಸರ್ಕಾರ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ಕೇಂದ್ರ ಸರ್ಕಾರಿ ನೌಕರರು ಮತ್ತು … Continue reading *ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಗಿಫ್ಟ್* : *ಡಿಎ ಹೆಚ್ಚಳ ಸಾಧ್ಯತೆ*