
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಸಂದರ್ಭದಲ್ಲಿ ಸರ್ಕಾರ ಸಿಹಿ ಸುದ್ದಿ ನೀಡಿದೆ. ತುಟ್ಟಿ ಭತ್ಯೆಯನ್ನು ಶೇ.4ರಷ್ಟು ಹೆಚ್ಚಳ ಮಾಡಿದೆ.
ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಜಾರಿಗೆ ತರಲಾಗುವುದು ಎಂದು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಇದು ಲಕ್ಷಾಂತರ ಹಾಲಿ ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ