
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿ ಪರಸ್ಪರ ಶುಭ ಕೋರಿದರು.
ಇಂದು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿರುವ ಸಮಾರಂಭದಲ್ಲಿ ಭಾಗವಹಿಸಲು ಇಬ್ಬರೂ ಮುಖ್ಯಮಂತ್ರಿಗಳು ವಿಶೇಷ ವಿಮಾನದ ಮೂಲಕ ಲಖನೌಗೆ ತೆರಳಿದರು.
ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ ಉಪಸ್ಥಿತರಿದ್ದರು.
KAS ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ