*ದೈವದ ಭಂಡಾರ ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದಾಗ ಕಾಲುಸಂಕ ಕುಸಿದು ಬಿದ್ದು ಅವಘಡ: 8 ಜನರಿಗೆ ಗಂಭೀರ ಗಾಯ*
ಪ್ರಗತಿವಾಹಿನಿ ಸುದ್ದಿ: ದೈವದ ಭಂಡಾರ ಮೆರವಣಿಗೆಯ ಸಂದರ್ಭದಲ್ಲಿ ಕಾಲು ಸಂಕ ಮುರಿದು ಬಿದ್ದು ಎಂಟು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಎಂಬಲ್ಲಿ ಈ ಅವಘಡ ಸಂಭವಿಸಿದೆ. ಪಲ್ಲಕ್ಕಿಯಲ್ಲಿ ದೈವದ ಭಂಡಾರವನ್ನು ಹೊತ್ತು ಸಾಗುತ್ತಿದ್ದಾಗ ಏಕಾಏಕಿ ಕಾಲು ಸಂಕ ಕುಸಿದಿದ್ದು, ದೈವದ ಬಂಡಾರದ ಸಮೇತ 8 ಜನರು ಕೆಳಗೆ ಬಿದ್ದಿದ್ದಾರೆ. ದುರ್ಘಟನೆಯಲ್ಲಿ 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ, ಅವರಲ್ಲಿ ಓರ್ವನ ಕಾಲು ಮುರಿದಿದೆ ಎಂದು ತಿಳಿದುಬಂದಿದೆ. ಸಂಭವಿಸಿದೆ. ಪುಚ್ಚೆಮೊಗರು ಬಾವದಬೈಲು … Continue reading *ದೈವದ ಭಂಡಾರ ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದಾಗ ಕಾಲುಸಂಕ ಕುಸಿದು ಬಿದ್ದು ಅವಘಡ: 8 ಜನರಿಗೆ ಗಂಭೀರ ಗಾಯ*
Copy and paste this URL into your WordPress site to embed
Copy and paste this code into your site to embed