*ಕರುಳು ಹಿಂಡುವ ದೃಶ್ಯ: ಮನೆ ಮೇಲೆ ಕುಸಿದು ಬಿದ್ದ ಗುಡ್ಡ: ಅವಶೇಷಗಳಡಿ ಸಿಲುಕಿರುವ ಮಹಿಳೆ ಇಬ್ಬರು ಪುಟ್ಟ ಮಕ್ಕಳು ಹೊರ ಬರಲಾಗದೇ ಪರದಾಟ!*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧರಾಕಾರವಾಗಿ ಸುರಿಯುತ್ತಿರುವ ಮಳೆ ಅವಾಂತರಕ್ಕೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಮಹಿಳೆ ಹಾಗೂ ಇಬ್ಬರು ಪುಟ್ಟ ಮಕ್ಕಳು ಅವಶೆಷಗಳಡಿ ಸಿಲುಕಿ ನರಳಾಡುತ್ತಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಈ ಘಟನೆ ನಡೆದಿದೆ. ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮನೆಯ ಪಕ್ಕದಲ್ಲಿದ್ದ ಬೃಹತ್ ಗುಡ್ದ ಮನೆ ಮೇಲೆ ಕುಸಿದಿದೆ. ಅವಶೇಷಗಳ ಅಡಿಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಮಕ್ಕಳು ಸಿಲುಕಿದ್ದು ತಾಯಿಯ … Continue reading *ಕರುಳು ಹಿಂಡುವ ದೃಶ್ಯ: ಮನೆ ಮೇಲೆ ಕುಸಿದು ಬಿದ್ದ ಗುಡ್ಡ: ಅವಶೇಷಗಳಡಿ ಸಿಲುಕಿರುವ ಮಹಿಳೆ ಇಬ್ಬರು ಪುಟ್ಟ ಮಕ್ಕಳು ಹೊರ ಬರಲಾಗದೇ ಪರದಾಟ!*