*ಗುಡ್ದ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಓರ್ವ ಮಗು ರಕ್ಷಣೆ*: *ತಾಯಿ ರಕ್ಷಣೆಗಾಗಿ ಮುಂದುವರೆದ ಕಾರ್ಯಾಚರಣೆ*
ಅಜ್ಜಿ-ಮೊಮ್ಮಗು ಸಾವು ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಉಳ್ಳಾಲದಲ್ಲಿ ಮನೆ ಮೇಲೆ ಗುಡ್ದ ಕುಸಿದು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಓರ್ವ ಮಗುವನ್ನು ರಕ್ಷಿಸಲಾಗಿದ್ದು, ಮಗುವಿನ ತಾಯಿ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.Home add -Advt ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಗುಡ್ಡ ಕುಸಿದು ಕುಟುಂಬದ ಐದು ಜನರು ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ಕಾಂತಪ್ಪ ಪೂಜಾರಿ ಅವಶೇಷಗಳಡಿಯಿಂದ ಹೊರಬಂದು ಬಚಾವ್ ಆಗಿದ್ದರು. ಮಣ್ಣಿನಡಿ ಸಿಲುಕಿದ್ದ ಪತ್ನಿ … Continue reading *ಗುಡ್ದ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಓರ್ವ ಮಗು ರಕ್ಷಣೆ*: *ತಾಯಿ ರಕ್ಷಣೆಗಾಗಿ ಮುಂದುವರೆದ ಕಾರ್ಯಾಚರಣೆ*
Copy and paste this URL into your WordPress site to embed
Copy and paste this code into your site to embed