*ಮನೆ ಮೇಲೆ ಗುಡ್ಡ ಕುಸಿತ: ಅಜ್ಜಿ, ಮೊಮ್ಮಗ ಸಾವು*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಮೇಲೆ ಗುಡ್ದ ಕುಸಿದು ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದು, ಐದು ಜನರು ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ಕಾಂತಪ್ಪ ಪೂಜಾರಿ Home add -Advt ಅವಶೇಷಗಳಡಿಯಿಂದ ಹೊರಬಂದು ಬಚಾವಾಗಿದ್ದಾರೆ. ಅವರ ತಾಯಿ ಪ್ರೇಮಾ ಪೂಜಾರಿ ಸಾವನ್ನಪ್ಪಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳು ಅವಶೇಷಗಳಡಿಯಲ್ಲಿ … Continue reading *ಮನೆ ಮೇಲೆ ಗುಡ್ಡ ಕುಸಿತ: ಅಜ್ಜಿ, ಮೊಮ್ಮಗ ಸಾವು*