Kannada NewsKarnataka NewsLatest

*ದಕ್ಷಿಣ ಕನ್ನಡದ 14 ಕಡೆ NIA ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ 14 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ( ಎನ್ ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆಯಲ್ಲಿ 10 ಕಡೆಗಳಲ್ಲಿ ಹಾಗೂ ಸುರತ್ಕಲ್ ನಲ್ಲಿ 4 ಸ್ಥಳಗಳ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಹಲವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.

ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button