*ದಕ್ಷಿಣ ಕನ್ನಡದ 14 ಕಡೆ NIA ಅಧಿಕಾರಿಗಳ ದಿಢೀರ್ ದಾಳಿ*
ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ 14 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ( ಎನ್ ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆಯಲ್ಲಿ 10 ಕಡೆಗಳಲ್ಲಿ ಹಾಗೂ ಸುರತ್ಕಲ್ ನಲ್ಲಿ 4 ಸ್ಥಳಗಳ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಹಲವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.Home add -Advt *ಅಸಭ್ಯ ಕಮೆಂಟ್ ಮಾಡಿದ್ರೆ ಕೇಸ್ ದಾಖಲಿಸಿ ಅರೆಸ್ಟ್ … Continue reading *ದಕ್ಷಿಣ ಕನ್ನಡದ 14 ಕಡೆ NIA ಅಧಿಕಾರಿಗಳ ದಿಢೀರ್ ದಾಳಿ*
Copy and paste this URL into your WordPress site to embed
Copy and paste this code into your site to embed