*ಮುಂದುವರೆದ ಭಾರಿ ಮಳೆ: ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಇಂದು ಕೂಡ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ರಜೆ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಎಲ್ಲಾ … Continue reading *ಮುಂದುವರೆದ ಭಾರಿ ಮಳೆ: ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*
Copy and paste this URL into your WordPress site to embed
Copy and paste this code into your site to embed