*ಅದ್ಯಪಾಡಿಗೆ ಭೇಟಿ: ನೆರೆ ಹಾವಳಿ ಪರಿಶೀಲಿಸಿ, ಜನರ ಸಂಕಷ್ಟ ಆಲಿಸಿದ ಸಚಿವ ದಿನೇಶ್ ಗುಂಡೂರಾವ್*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ನೆರೆ ಹಾವಳಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲಿಸಿದರು. ಭಾರೀ ಮಳೆಯಿಂದಾಗಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಅವಘಡಗಳು ಸಂಭವಿಸಿದ್ದು, ಜನರು ಸಂಕಷ್ಟಕ್ಕೀಡಾಗಿದ್ದರೆ. ನೆರೆ ಹಾವಳಿ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರವ್, ಸಂತ್ರಸ್ತರ ಸಂಕಷ್ಟ ಆಲಿಸಿದರು.Home add -Advt ಅದ್ಯಪಾಡಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು. ಅಕ್ಕ ಪಕ್ಕದ ಗ್ರಾಮಗಳು ಜಲಾವೃತವಾಗಿರುವ ಬಗ್ಗೆ ಸಚಿವರ … Continue reading *ಅದ್ಯಪಾಡಿಗೆ ಭೇಟಿ: ನೆರೆ ಹಾವಳಿ ಪರಿಶೀಲಿಸಿ, ಜನರ ಸಂಕಷ್ಟ ಆಲಿಸಿದ ಸಚಿವ ದಿನೇಶ್ ಗುಂಡೂರಾವ್*