*ಬಟ್ಟೆ ಒಣಗಿಸುವಾಗ ಕರೆಂಟ್ ಶಾಕ್*: *ಮಗನನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು*
ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ಅವಘಡಕ್ಕೆ ತಾಯಿ, ಮಗ ಇಬ್ಬರೂ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಬಟ್ಟೆ ಒಣಗಿಸಲು ಹೋಗಿ ಈ ದುರಂತ ಸಂಭವಿಸಿದೆ. ತಾಯಿ ಮರ್ಸಿ ಮಸ್ಕರೇನಸ್ (45), ಪುತ್ರ ಶೋನ್ ಮಸ್ಕರೇನಸ್ (18) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿಯ ವರ್ಣಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ 7 ರಿಂದ 8 ಗಂಟೆ ನಡುವೆ ಬಟ್ಟೆ ಒಣಗಿಸಲು ಹಾಕುವಾಗ … Continue reading *ಬಟ್ಟೆ ಒಣಗಿಸುವಾಗ ಕರೆಂಟ್ ಶಾಕ್*: *ಮಗನನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು*
Copy and paste this URL into your WordPress site to embed
Copy and paste this code into your site to embed