*ಹಾಡ ಹಗಲೇ ನಡುರಸ್ತೆಯಲ್ಲಿ ಚಾಕು ಇರಿದ ದುಷ್ಕರ್ಮಿ; ಚಿಕಿತ್ಸೆ ಫಲಿಸದೇ ಯುವತಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ ನಡೆಸಿದ್ದು, ಚಾಕುವಿನಿಂದ ಇರಿದು ಕೊಂದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದುಇದೆ. 18 ವರ್ಷದ ಗೌರಿ ಮರುತ ಯುವತಿ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲೇ ಈ ಘಟನೆ ನಡೆದಿದೆ. ಮಧ್ಯಾಹ್ನ ಯುವತಿ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿ ಯುವತಿಯ ಕುತ್ತಿಗೆಗೆ ಮೂರರಿಂದ ನಾಲ್ಕು ಬಾರಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾದ ಯುವತಿ ರಕ್ತದ ಮಡುವಲ್ಲಿ ರಸ್ತೆಯಲ್ಲೇ … Continue reading *ಹಾಡ ಹಗಲೇ ನಡುರಸ್ತೆಯಲ್ಲಿ ಚಾಕು ಇರಿದ ದುಷ್ಕರ್ಮಿ; ಚಿಕಿತ್ಸೆ ಫಲಿಸದೇ ಯುವತಿ ದುರ್ಮರಣ*