*ದಕ್ಷಿಣ ಕನ್ನಡ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಜಾಸೌಧ ಕಟ್ಟಡವನ್ನು ಪ್ರಜಾರ್ಪಣೆಗೊಳಿಸಿ ಮಾತನಾಡಿದರು.Home add -Advt ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಗುದ್ದಲಿ ಪೂಜೆ ನೆರವೇರಿಸಿ ಮೊದಲ ಹಂತದ ಕಾಮಗಾರಿಗೆ ಹಣ … Continue reading *ದಕ್ಷಿಣ ಕನ್ನಡ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed