Cancer Hospital 2
Beereshwara 36
LaxmiTai 5

*ಭಾರಿ ಮಳೆ ಮುನ್ಸೂಚನೆ; 5 ತಾಲೂಕು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*

Anvekar 3

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಲರ್ಟ್ ಘೋಷಣೆ ಮಾಡಲಾಗಿದ್ದು, 5 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Emergency Service

ಬಂಟ್ವಾಳ, ಮೂಡಬಿದರೆ, ಮಂಗಳೂರು, ಉಳ್ಳಾಲ, ಮುಲ್ಕಿ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆರಜೆ ಘೋಷಿಸಲಾಗಿದೆ. ಉಳಿದೆಡೆ ರಜೆ ಘೋಷಿಸುವ ನಿರ್ಧಾರವನ್ನು ತಾಲೂಕು ತಹಶಿಲ್ದಾರ್ ಗೆ ಜವಾಬ್ದಾರಿ ವಹಿಸಲಾಗಿದೆ.


Bottom Add3
Bottom Ad 2