*ಇನ್ಮುಂದೆ ಅಂಗಡಿಗಳು, ಹೋಟೆಲ್ ಗಳಲ್ಲಿ ಈ ಬೋರ್ಡ್ ಕಡ್ದಾಯ*: *ನಿಯಮ ಉಲ್ಲಂಘಿಸಿದ್ರೆ ಲೈಸೆನ್ಸ್ ರದ್ದು*

ಪ್ರಗತಿವಾಹಿನಿ ಸುದ್ದಿ: ಜಿಲ್ಲೆಯಲ್ಲಿರುವ ಅಂಗಡಿ, ಹೋಟೆಲ್ ಗಳಿಗೆ ದಕ್ಷಿಣ ಕನ್ನಡ ಜಿಲ್ಲಾಡಲಿತ ಮಹತ್ವದ ಆಸೇಶ ಹೊರಡಿಸಿದೆ. ನಿಯಮ ಉಲ್ಲಂಘನೆ ಮಾಡಿದರೆ ಅಂಗಡಿ ಹೋಟೆಲ್ ಗಳ ಪರವಾನಗಿ ರದ್ದುಗೊಳಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವಜನತೆ ತಂಬಾಕು ವ್ಯಸನಕ್ಕೆ ಬಲಿಯಾಗುತ್ತಿರುವ ಆತಂಕದ ನಡುವೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಜಿಲ್ಲೆಯಲ್ಲಿ ಬಿಡಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಇನ್ಮುಂದೆ ಅಂಗಡಿ, ಹೋಟೆಲ್‌ಗಳಿಗೆ … Continue reading *ಇನ್ಮುಂದೆ ಅಂಗಡಿಗಳು, ಹೋಟೆಲ್ ಗಳಲ್ಲಿ ಈ ಬೋರ್ಡ್ ಕಡ್ದಾಯ*: *ನಿಯಮ ಉಲ್ಲಂಘಿಸಿದ್ರೆ ಲೈಸೆನ್ಸ್ ರದ್ದು*